Madhyapradesh ಕಾಂಗ್ರೆಸ್ ಪಾಳಯದಲ್ಲಿ ಮಾರಾಮಾರಿ- ಸಿಕ್ಕ ಸಿಕ್ಕ ವಸ್ತುಗಳಿಂದಲೇ ಬಡಿದಾಡಿಕೊಂಡ ರಾಜ್ಯದ ಪ್ರಬಲ…
Madhyapradesh: ಲೋಕಸಭಾ ಚುನಾವಣೆ ಹತ್ತಿರ ಆದಂತೆ ಕಾಂಗ್ರೆಸ್ ನಲ್ಲಿ ಭಾರಿ ಅಸಮಾಧಾನ ಕಂಡುಬರುತ್ತಿದೆ. ಕೆಲವೊಂದು ವಿಚಾರಗಳಂತೂ ದೇಶಾದ್ಯಂತ ಕೈ ನಾಯಕರಿಗೆ ಮುಜುಗರ ತರುವಂತಹ ಸಂಗತಿಗಳೂ ಆಗಿವೆ. ಇದೀಗ ಇಂತದ್ದೇ ಒಂದು ಘಟನೆ ಮಧ್ಯಪ್ರದೇಶದಲ್ಲೆ ನಡೆದಿದ್ದು ಕೈ ನಾಯಕರ ನಡುವೆ ಮಾರಾಮಾರಿ…