ಶನಿವಾರ, 24 ಅಕ್ಟೋಬರ್ 2026

Narsaraopet

News

ಅಪರೇಷನ್‌ ಮಾಡಿ ಮಹಿಳೆಯ ಖಾಸಗಿ ಭಾಗದಲ್ಲಿ ಬ್ಲೇಡ್‌ ಮರೆತು ಹೊಲಿಗೆ ಹಾಕಿದ ವೈದ್ಯರು

ಗುಂಟೂರು ಜಿಲ್ಲೆಯ ನರಸರಾವ್‌ ಪೇಟೆ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರ ದೇಹದಲ್ಲಿ ಬ್ಲೇಡ್‌ ಉಳಿದಿರುವ ಘಟನೆ ನಡೆದಿದೆ. ಫ್ಯಾಮಿಲಿ ಫ್ಲ್ಯಾನಿಂಗ್‌ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ದೇಹದಲ್ಲಿ ವೈದ್ಯರು ಬ್ಲೇಡ್‌ ಉಳಿಸಿದ್ದಾರೆ. ಈ ಘಟನೆ ಸಂಚಲನ ಮೂಡಿಸಿದೆ.…