ಶನಿವಾರ, 24 ಅಕ್ಟೋಬರ್ 2026

National Assam Accident

latest

School Bus Accident: ಶಾಲಾ ಬಸ್ ಪಲ್ಟಿ; 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ!!

School Bus Accident: ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್(Assam School Bus)ಪಲ್ಟಿಯಾಗಿದ್ದು, ಇದರಿಂದ 25ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ(Students Injured)ಘಟನೆ ವರದಿಯಾಗಿದೆ. ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಪಿಕ್‌ನಿಕ್‌ಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ…