ಶನಿವಾರ, 24 ಅಕ್ಟೋಬರ್ 2026

National flag cant display on vehicle

ದಕ್ಷಿಣ ಕನ್ನಡ

ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ; ನಿಯಮ ಮೀರಿದರೆ ಜೈಲು ಶಿಕ್ಷೆ ಫಿಕ್ಸ್

ಧ್ವಜ ಹಾರಾಟಕ್ಕೆ ಕೆಲವೊಂದು ಧ್ವಜಸಂಹಿತೆಯನ್ನು ಜಾರಿಗೊಳಿಸಿದ್ದು, ಇದನ್ನು ಕಡ್ಡಾಯವಾಗಿ ಪಾಲಿಸಬೇಕು. ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ.ಅದೇ ರೀತಿ ಎಲ್ಲಿಯೂ ಕೂಡಾ ಪ್ಲಾಸ್ಟಿಕ್ ಧ್ವಜ ಹಾರಾಟಕ್ಕೂ ಅಸ್ಪದವಿಲ್ಲ. ಈ ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ದ.ಕ ಜಿಲ್ಲಾ ಪಂಚಾಯತ್…