ಶನಿವಾರ, 24 ಅಕ್ಟೋಬರ್ 2026

National Game

latest

ವರ್ಣ ವೈಭವದ ಕಾರ್ಯಕ್ರಮದ ಮೂಲಕ 36 ನೆಯ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ

ಗುಜರಾತ್ ನ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ, ವರ್ಣರಂಜಿತ ಕಾರ್ಯಕ್ರಮದ ನಡುವೆ 36ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಭಿವೃದ್ಧಿ ಹೊಂದಿದ ದೇಶಗಳ ಉದಾಹರಣೆ ನೀಡಿದ ಪ್ರಧಾನಿ ಮೋದಿ…