ಸೋಮವಾರ, 26 ಅಕ್ಟೋಬರ್ 2026
Trending

National Hill View Public School

ಬೆಂಗಳೂರು

ಡಿಕೆಶಿ ಒಡೆತನದ ಸ್ಕೂಲ್ ಗೆ ಬಾಂಬ್ ಬೆದರಿಕೆ ಪ್ರಕರಣ | ಸಿಕ್ಕಿಬಿದ್ದ ಬಾಲಕ!!!

ಬೆಂಗಳೂರು ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಗೆ ಪ್ರಕರಣದಲ್ಲಿ ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದ ಪ್ರಕರಣವೊಂದು ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಆರ್ ನಗರ ಪೊಲೀಸರು ಬಾಲಕನೊಬ್ಬನನ್ನು ವಶಕ್ಕೆ ಪಡೆದಿದ್ದಾರೆ‌. ಕೆಪಿಸಿಸಿ ಅಧ್ಯಕ್ಷ ಡಿಕೆ…