Browsing Tag

Nayana Motamma

Nayana Motamma: ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮನಿಂದ ಸರ್ಕಾರಕ್ಕೆ ರಾಜಿನಾಮೆ ಬೆದರಿಕೆ !!

Nayana Motamma: ಸರ್ಕಾರವು ಕಸ್ತೂರಿ ರಂಗನ್‌ ವರದಿಯನ್ನು ಜಾರಿಗೊಳಿಸಿದರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಕಾಂಗ್ರೆಸ್‌ ಶಾಸಕಿ ನಯನಾ ಮೋಟಮ್ಮ(Nayana Motamma) ಆಕ್ರೋಶ ವ್ಯಕ್ತಪಡಿಸಿದ್ದಾರೆ.

Karnataka Assembly: ನಯನಾ ಮೋಟಮ್ಮಗೆ ಟಾಂಗ್- ‘ಏನಿಲ್ಲಾ ಏನಿಲ್ಲಾ ಮೂಡಿಗೆರೆಗೇ ಏನಿಲ್ಲಾ……

Karnataka Assembly: ರಾಜ್ಯದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿನ ಚರ್ಚೆಗಳು ತಾರಕಕ್ಕೇರಿದೆ. ನಾಡಿನ ಜ್ವಲಂತ ಸಮಸ್ಯೆಗಳನ್ನು ಬಿಟ್ಟು ಬರೀ ಹಗರಣಗಳ ವಿಚಾರವನ್ನೇ ಕೆದಕಿ ಗಬ್ಬೆಬ್ಬಿಸುತ್ತಿದ್ದಾರೆ

Nayana motamma: ಮೂಡಿಗೆರೆ ಶಾಸಕಿ ನಯನಾ ಮೋಟಮ್ಮರ ಖಾಸಗಿ ಫೋಟೋಸ್, ವಿಡಿಯೋ ವೈರಲ್! ಏನಂದ್ರು ಗೊತ್ತಾ ನೂತನ ಶಾಸಕಿ!

ಮೂಡಿಗೆರೆಯ ನೂತನ ಶಾಸಕರಾದ ನಯನಾ ಮೋಟಮ್ಮ(Nayana Motamma) ಅವರ ಖಾಸಗಿ ವಿಡಿಯೋ, ಫೋಟೋಗಳು ವೈರಲ್ ಆಗಿ ಭಾರೀ ವೈರಲ್ ಆಗ್ತಿದ್ದು, ಚರ್ಚೆಗೆ ಕಾರಣವಾಗಿದೆ.