ಬಾರ್ಸಿಲೋನ ಬೀಚುಗಳ ಸನ್ನಿಧಿಯಲ್ಲಿ ನಯನತಾರಾ- ವಿಘ್ನೇಶ್ ಶಿವನ್ ಜೋಡಿಯ ದಾಂಪತ್ಯದಾಟ ಬಲು ಜೋರು!
ಕಾಲಿವುಡ್ ಲೇಡಿ ಸೂಪರ್ ಸ್ಟಾರ್ ಎಂದೇ ಖ್ಯಾತಿಯಾದ ನಯನತಾರಾ ಮತ್ತು ವಿಘ್ನೇಶ್ ಶಿವನ್ ದಂಪತಿ ಸ್ಪೇನ್ನ ಬಾರ್ಸಿಲೋನಗೆ ಹಾರಿದ್ದಾರೆ. ಬಾರ್ಸಿಲೋನದ ಬೀದಿ ಬೀದಿಗಳಲ್ಲಿ ನಯನತಾರಾ ದಂಪತಿ ಕಲರವ ಸೃಷ್ಟಿಸುತ್ತಾ ಖುಷಿಯಿಂದ ಕಾಲ ಕಳೆಯುತ್ತಿದ್ದಾರೆ. ಈ ಫೋಟೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ಹಲ್!-->…