NEET PG 2025: ನೀಟ್ ಪಿಜಿ 2025 ಪರೀಕ್ಷೆ ಜೂನ್ 15 ರಂದು ನಿಗದಿಯಾಗಿದ್ದು, ಇದನ್ನು ಎರಡು ಪಾಳಿಗಳ ಬದಲಿಗೆ ಒಂದೇ ಪಾಳಿಯಲ್ಲಿ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ಎನ್‌ಬಿಇಗೆ ಸೂಚನೆ ನೀಡಿದೆ.
ಹೊಸದಿಲ್ಲಿ : ದೇಶದಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವಿಯ 8000 ಸೀಟುಗಳು ಖಾಲಿ ಉಳಿದಿರುವ ಹಿನ್ನೆಲೆಯಲ್ಲಿ ನೀಟ್- ಪಿಜಿ 2021 ರ ಕಟ್ ಆಫ್ ನ್ನು 15 ಪರ್ಸಂಟೈಲ್ ಕಡಿಮೆ ಮಾಡಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯವು ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ನಿರ್ದೇಶನ ನೀಡಿದೆ.ಎಲ್ಲ ವರ್ಗದ!-->!-->!-->…