Nikhil Kumarswamy : ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ – ನಿಖಿಲ್ ಹೊಂದಿರೋ ಆಸ್ತಿ ಎಷ್ಟು?
ನಿಖಿಲ್ ಕುಮಾರಸ್ವಾಮಿ: ಚನ್ನಪಟ್ಟಣ ಉಪಚುನಾವಣೆಗೆ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ರಾಜ್ಯಾದ್ಯಂತ ಕುತೂಹಲ ಮೂಡಿಸಿದೆ. ಸದ್ಯ ಈ ಕುತೂಹಲಕ್ಕೆ ತೆರೆ ಬಿದ್ದಿದ್ದು, ಹೆಚ್.ಡಿ.ಕುಮಾರಸ್ವಾಮಿ ಪುತ್ರ, ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಅಖಾಡಕ್ಕೆ ಇಳಿದಿರುವುದು ಫಿಕ್ಸ್…