Browsing Tag

necklace

Crime: ಮೂಡುಬಿದಿರೆ: ವೃದ್ಧೆಯ ಕುತ್ತಿಗೆಯಿಂದ ಕರಿಮಣಿ ಸರ ಕಳ್ಳತನ : ಆರೋಪಿ ಪೊಲೀಸರ ವಶಕ್ಕೆ

Crime: ಮಾ. 31ರಂದು ಬೆಳುವಾಯಿ ಗ್ರಾಮದ ಗುಜ್ಜರ ಗುಂಡಿ ಎಂಬಲ್ಲಿ, 70ರ ಹರೆಯದ ವೃದ್ದೆ ಇಂದಿರಾ ಎಂಬದರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರವನ್ನು ಎಳೆದೊಯ್ದು ಪರಾರಿಯಾಗಿದ್ದ ಆರೋಪಿ ಕಾಂತವಾರ ಸಮೀಪದ ಪ್ರಶಾಂತ್ ಸಾಲ್ಯಾನ್ ನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

Actress Taapsee Pannu : ಎದೆ ಕಾಣುವ ಬಟ್ಟೆಗೆ ದೇವಿಯ ನೆಕ್ಲೆಸ್‌ ಧರಿಸಿದ ಖ್ಯಾತ ನಟಿ! ಪಿಂಕ್‌ ಬೇಬಿ ವಿರುದ್ಧ ದೂರು…

ನಟಿ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆ ಪಿಂಕ್‌ ಬೇಬಿ ವಿರುದ್ಧ ದೂರು ದಾಖಲಾಗಿದೆ.