News NEET ವಿವಾದ ಪರೀಕ್ಷೆಯ ಪಾವಿತ್ರ್ಯದ ಮೇಲೆ ಪರಿಣಾಮ ಬೀರಿದೆ ಎಂದ Supreme Court – ಮರು ಪರೀಕ್ಷೆ ಖಚಿತ ? ಆರುಷಿ ಗೌಡ Jun 11, 2024 NEET ಫಲಿತಾಂಶದ ವಿವಾದವು ಪರೀಕ್ಷೆಯ ಪಾವಿತ್ರ್ಯದ ಮೇಲೆ ತುಂಬಾ ಪರಿಣಾಮ ಬೀರಿದ್ದು, ಉತ್ತರ ನೀಡಲೇಬೇಕಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.