Education NEET UG 2024: ನೀಟ್ ಮರು ಪರೀಕ್ಷೆ ಇಲ್ಲ, ಸುಪ್ರೀಂಕೋರ್ಟ್ನಿಂದ ಮಹತ್ವದ ತೀರ್ಪು ಆರುಷಿ ಗೌಡ Jul 23, 2024 NEET UG 2024 ಅಕ್ರಮ ನಡೆದಿದ್ದು, ಪರೀಕ್ಷೆಯನ್ನು ರದ್ದುಗೊಳಿಸಿ, ಮರು ಪರೀಕ್ಷೆಯ ಮನವಿಯನ್ನು ಸುಪ್ರೀಂ ಕೋರ್ಟ್ (Supreme Court) ಸಾರಾ ಸಗಟಾಗಿ ತಿರಸ್ಕರಿಸಿದೆ.