Browsing Tag

NEET UG 2024

NEET UG 2024: ನೀಟ್‌ ಹೊಸ ಫಲಿತಾಂಶ ಬಿಡುಗಡೆ; ಹೊಸ ಸ್ಕೋರ್‌ಕಾರ್ಡ್ ಅನ್ನು ಡೌನ್‌ಲೋಡ್ ಮಾಡುವುದು ಹೇಗೆ? ಇಲ್ಲಿದೆ…

NEET UG 2024: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜೂನ್ 23 ರಂದು 1,563 ಅಭ್ಯರ್ಥಿಗಳಿಗೆ ನಡೆದ NEET UG 2024 ಮರುಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ.

NEET 2024: ನೀಟ್ ಪರೀಕ್ಷೆಯಿಂದ ವಿನಾಯಿತಿ- ನಿರ್ಣಯ ತಮಿಳುನಾಡು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರ

 NEET Exam 2024:  ನೀಟ್ ಪರೀಕ್ಷೆಯಿಂದ ರಾಜ್ಯಕ್ಕೆ ವಿನಾಯಿತಿ ನೀಡುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಿದೆ.

NEET UG 2024 ಮರು ಪರೀಕ್ಷೆ ರಿಸಲ್ಟ್ ನಂತರ ಒಟ್ಟಾರೆ ರ್ಯಾಂಕಿಂಗ್ ಏನಾಗುತ್ತೆ ? ರಾಂಕ್ ಎಷ್ಟು ಉತ್ತಮ ಆಗುತ್ತೆ ಅನ್ನೋ…

NEET UG 2024 : ಜೂನ್ 23 ರಂದು NEET UG ಮರು ಪರೀಕ್ಷೆ ನಡೆದಿತ್ತು. ಈ ಮರು ಪರೀಕ್ಷೆಯ ಫಲಿತಾಂಶಗಳನ್ನು ಜೂನ್ 30, 2024 ರಂದು ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.

NEET 2024: ಒತ್ತಡಕ್ಕೆ ಮಣಿದ NTA, 1563 ವಿದ್ಯಾರ್ಥಿಗಳ ಗ್ರೇಸ್ ಮಾರ್ಕ್ ರದ್ದು- ಮರುಪರೀಕ್ಷೆ ಜೂನ್ 23ಕ್ಕೆ!

NEET UG 2024 - 1563 ಅಭ್ಯರ್ಥಿಗಳಿಗೆ ನೀಡಿದ ಗ್ರೇಸ್ ಅಂಕಗಳನ್ನು ರದ್ದುಗೊಳಿಸಲಾಗುವುದು, ಅವರಿಗೆ ಮರುಪರೀಕ್ಷೆ ಆಯ್ಕೆಯನ್ನು ನೀಡಲಾಗುವುದು ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

NEET ವಿವಾದ ಪರೀಕ್ಷೆಯ ಪಾವಿತ್ರ್ಯದ ಮೇಲೆ ಪರಿಣಾಮ ಬೀರಿದೆ ಎಂದ Supreme Court – ಮರು ಪರೀಕ್ಷೆ ಖಚಿತ ?

NEET ಫಲಿತಾಂಶದ ವಿವಾದವು ಪರೀಕ್ಷೆಯ ಪಾವಿತ್ರ್ಯದ ಮೇಲೆ ತುಂಬಾ ಪರಿಣಾಮ ಬೀರಿದ್ದು, ಉತ್ತರ ನೀಡಲೇಬೇಕಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

NEET UG 2024: ನೀಟ್ ಪರೀಕ್ಷೆಯನ್ನು ಮರು ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟಿಗೆ ಅರ್ಜಿ

NEET UG 2024: 2024ನೇ ಸಾಲಿನ ನೀಟ್-ಯುಜಿ ಪರೀಕ್ಷೆಯನ್ನು ಹೊಸದಾಗಿ ನಡೆಸಬೇಕು ಎಂದು ಕೋರಿ ಹಲವು ಅಭ್ಯರ್ಥಿಗಳು ಮತ್ತೆ ಸುಪ್ರೀಂ ಕೋರ್ಟ್ ಸಹಾಯಕ್ಕೆ ಹೋಗಿದ್ದಾರೆ.

NEET UG 2024 ಅಡ್ಮಿಟ್ ಕಾರ್ಡ್ ಬಿಡುಗಡೆ, ಹಾಲ್ ಟಿಕೆಟ್‌ ಡೌನ್‌ಲೋಡ್ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ !

NEET-UG: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಅಭ್ಯರ್ಥಿಗಳು ಡೌನ್‌ಲೋಡ್ ಮಾಡಲು ಅಧಿಕೃತ ವೆಬ್‌ಸೈಟ್‌ನಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET-UG) 2024 ರ ಪ್ರವೇಶ ಕಾರ್ಡ್‌ಗಳನ್ನು ಬಿಡುಗಡೆ ಮಾಡಿದೆ.

NEET UG 2024 ಪರೀಕ್ಷೆಗೆ ಪ್ರವೇಶ ಪತ್ರ ಡೌನ್‌ಲೋಡ್‌ ವಿಧಾನ, ಬೇಕಾದ ದಾಖಲೆಯ ಮಾಹಿತಿ !

NEET UG 2024: ಅಡ್ಮಿಟ್‌ ಕಾರ್ಡ್ ಡೌನ್‌ಲೋಡ್‌ ಮಾಡುವ ವಿಧಾನ ಹಾಗೂ ಪರೀಕ್ಷೆಗೆ ಹಾಜರಾಗಲು ಬೇಕಾದ ದಾಖಲೆಗಳ ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ.