ಶನಿವಾರ, 24 ಅಕ್ಟೋಬರ್ 2026

NEET

News

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ- NTA ಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ

ನೀಟ್ ಯುಜಿ ಪರೀಕ್ಷೆಯಲ್ಲಿ ಅಕ್ರಮಗಳ ಕುರಿತು ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ) ಪ್ರತಿಭಟನೆ ಮುಂದುವರಿಸುತ್ತಿದ್ದಂತೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌.ಟಿ.ಎ.) ತನ್ನ 47 ಅಧಿಕಾರಿಗಳನ್ನು ವಜಾಗೊಳಿಸಿದೆ  ಹೌದು, ಕೇಂದ್ರ ಸರ್ಕಾರವು NTA ಯಿಂದ ಕನಿಷ್ಠ 47 ಜನರನ್ನು ತೆಗೆದುಹಾಕಲಾಗಿದೆ. ಅವರಲ್ಲಿ…

Interesting

ದೇಶದ ಯಾವ ರಾಜ್ಯದಲ್ಲಿ ಅತಿ ಹೆಚ್ಚು ಎಂಬಿಬಿಎಸ್ ಸೀಟುಗಳಿವೆ?

ದೇಶದಲ್ಲಿ ವೈದ್ಯಕೀಯ ಶಿಕ್ಷಣವನ್ನು ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ, ಎಂಬಿಬಿಎಸ್ ಸೀಟುಗಳ ಸಂಖ್ಯೆಯು ಒಂದು ಪ್ರಮುಖ ಅಂಶವಾಗಿದೆ. ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಾತಿಯನ್ನು ವಾರ್ಷಿಕವಾಗಿ NEET-UG ಪರೀಕ್ಷೆಯ ಮೂಲಕ ನಡೆಸಲಾಗುತ್ತದೆ. ಹೀಗಾಗಿ, ಯಾವ ರಾಜ್ಯಗಳು ಅತಿ ಹೆಚ್ಚು…

News

ನೀಟ್‌ ಪರೀಕ್ಷೆ, ಜೀನ್ಸ್‌ ಪ್ಯಾಂಟ್‌, ಶಿವದಾರ, ಜನಿವಾರ ಧರಿಸಿ ಬಂದವರಿಗೆ ನೋ ಎಂಟ್ರಿ

ಬೆಂಗಳೂರು, ಜೂನ್ 21: ಪೇಪರ್‌ ಲೀಕ್‌ ಕಾರಣದಿಂದ ರದ್ದಾಗಿದ್ದ ನೀಟ್ ಪರೀಕ್ಷೆ ರಾಜ್ಯಾದ್ಯಂತ ಮತ್ತೊಮ್ಮೆ ನಡೆಯುತ್ತಿದ್ದು, ಭಾರೀ ಬಂದೋಬಸ್ತ್‌ ಮಾಡಲಾಗಿದೆ. ವ್ಯಾಪಕ ಟೀಕೆ ಬಳಿಕ ಈ ಬಾರಿ ನೀಟ್ ಪರೀಕ್ಷೆ ಮೇಲೆ ಕೇಂದ್ರ ಶಿಕ್ಷಣ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು,…

News

NEET: ನೀಟ್​ ಪರೀಕ್ಷೆಯ ಫಲಿತಾಂಶದ ಬಳಿಕ ಜಾತಿ ಬದಲಾಯಿಸಲು ಅವಕಾಶವಿಲ್ಲ: ಹೈಕೋರ್ಟ್

NEET: ಫಲಿತಾಂಶ ಘೋಷಣೆಯಾದ ನಂತರ ಅಭ್ಯರ್ಥಿಯು ನೀಟ್-ಯುಜಿ/ಪಿಜಿಯಲ್ಲಿ ತಮ್ಮ ಜಾತಿ ಬದಲಾಯಿಸುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಆಗಸ್ಟ್ 19 ರಂದು ಫಲಿತಾಂಶಗಳು ಪ್ರಕಟವಾದ ನಂತರ, ಅನುಷಾ ಎಂಬವರು ಅವರು ನೇಕರ್ (ನೇಕಾರ) ಸಮುದಾಯಕ್ಕೆ ಸೇರಿದವರು ಎಂದು ಹೇಳಿ,…

News

NEET: ನೀಟ್ ಪಿಜಿ 2025 ರ ಬಗ್ಗೆ ನಕಲಿ ನೋಟಿಸ್ ವೈರಲ್: NBEMS ನಿಂದ ಎಚ್ಚರಿಕೆ

NEET: ನೀವು NEET PG 2025 ಕ್ಕೆ ತಯಾರಿ ನಡೆಸುತ್ತಿದ್ದರೆ, ಈ ಸುದ್ದಿ ನಿಮಗೆ ಬಹಳ ಮುಖ್ಯ. ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀಕ್ಷಾ ಮಂಡಳಿ (NBEMS) NEET PG ಗೆ ಹಾಜರಾಗುವ ಲಕ್ಷಾಂತರ ಅಭ್ಯರ್ಥಿಗಳಿಗೆ ನಕಲಿ ಮಾಹಿತಿಯ ಬಗ್ಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

News

NEET : ‘NEET UG’ 2025 ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿಕೊಳ್ಳಿ

NEET : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ - ಪದವಿಪೂರ್ವ (NEET UG) ಫಲಿತಾಂಶಗಳು 2025 ಅನ್ನು ಇಂದು ಬಿಡುಗಡೆ ಮಾಡಿದೆ.

News

NEET: 40 ಲಕ್ಷ ರೂ. ಗೆ ನೀಟ್ ಪ್ರಶ್ನೆ ಪತ್ರಿಕೆ ಮಾರಾಟ ಯತ್ನ: ಮೂವರು ಅರೆಸ್ಟ್!

NEET: ನೀಟ್ ಅಭ್ಯರ್ಥಿಗೆ ಪ್ರಶ್ನೆ ಪತ್ರಿಕೆ ಕೊಡಿಸುವುದಾಗಿ ಹೇಳಿ ಬರೋಬ್ಬರಿ 40 ಲಕ್ಷ ರೂ. ಗಳಷ್ಟು ವಂಚನೆ ಮಾಡಲು ಯತ್ನಿಸಿದ್ದ ಮೂವರು ಆರೋಪಿಗಳನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.