ಮಠಗಳಲ್ಲಿ ಲೈಂಗಿಕ ಹಗರಣದ ಆಡಿಯೋ ವೈರಲ್ ಆದ ಬೆನ್ನಲ್ಲೇ ನೇಗಿನಹಾಳ ಸ್ವಾಮೀಜಿ ಆತ್ಮಹತ್ಯೆ ; ಅಷ್ಟಕ್ಕೂ ಆ ಆಡಿಯೋದಲ್ಲಿ…
ಮುರುಘಾ ಮಠದ ಸ್ವಾಮೀಜಿಗಳ ಲೈಂಗಿಕ ಹಗರಣ ಪ್ರಕರಣ ರಾಜ್ಯಕ್ಕೆ ರಾಜ್ಯವೇ ಸುದ್ದಿಯಲ್ಲಿದೆ. ಇದರ ನಡುವೆಯೇ ಮಹಿಳೆಯರಿಬ್ಬರು ಮಾತನಾಡುವ ಆಡಿಯೋ ವೈರಲ್ ಆಗಿತ್ತು. ಇದೀಗ ಅದರ ಬೆನ್ನಲ್ಲೇ ಬೆಳಗಾವಿಯ ನೇಗಿನಹಾಳ ಸ್ವಾಮೀಜಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೈಲಹೊಂಗಲ ತಾಲೂಕಿನ ನೇಗಿನಹಾಳ!-->!-->!-->…