Crime
ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಬಂಧನ
ಬೆಂಗಳೂರು: ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚಾಕೋಲೇಟ್ ನೀಡಿ ಲವ್ ಪ್ರಪೋಸ್ ಮಾಡಿದ ಅಸಿಸ್ಟೆಂಟ್ ಪ್ರೊಫೆಸರನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ಬಂಧನ ಮಾಡಿದ್ದಾರೆ. ಪ್ರೊಫೆಸರ್ ಅಬ್ದುಲ್ ವಿರುದ್ಧ ನೆಲಮಂಗಲದ ಖಾಸಗಿ ಕಾಲೇಜು ಆಡಳಿತ ಮಂಡಳಿ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರನ್ನು…

