ಶನಿವಾರ, 24 ಅಕ್ಟೋಬರ್ 2026

Nelogi Police

Crime

BJP: ಕೊಲೆಯತ್ನ ಆರೋಪ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅರೆಸ್ಟ್

BJP: ಕೊಲೆಯತ್ನ ಆರೋಪದಡಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ (Manikanta Rathod) ಅವರನ್ನು ನೆಲೋಗಿ ಠಾಣೆ ಪೊಲೀಸರು (Nelogi Police) ಬಂಧಿಸಿದ್ದಾರೆ. ಕಲಬುರಗಿ (Kalaburagi) ಜಿಲ್ಲೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಬಳಿ ಮಣಿಕಂಠ ರಾಠೋಡ್ ಅವರನ್ನು ಬಂಧಿಸಲಾಗಿದೆ.…