ಶನಿವಾರ, 24 ಅಕ್ಟೋಬರ್ 2026

Nelyadi news

News

Mangaluru: ನೆಲ್ಯಾಡಿ: ಡಿವೈಡರ್ ಗೆ ಕಾರು ಡಿಕ್ಕಿ ; ಕುಂಬ್ರ ನಿವಾಸಿ ಮೃತ್ಯು

Mangaluru: ಮಂಗಳೂರು- ಬೆಂಗಳೂರು (Mangaluru) ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಸ್ಥಳದಲ್ಲಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ. ಗುಂಡ್ಯ ಗಡಿಯ ಶಿರಾಡಿ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೋಗಿ…

News

Car accident: ನೆಲ್ಯಾಡಿ: ಸೇತುವೆಯಿಂದ 20 ಅಡಿ ಕಂದಕಕ್ಕೆ ಉರುಳಿ ಬಿದ್ದ ಕಾರು! 6 ಮಂದಿಗೆ ಗಂಭೀರ ಗಾಯ!

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಿರು ಸೇತುವೆಯಿಂದ ಉರುಳಿ ಬಿದ್ದ ಘಟನೆಯೊಂದು ಶನಿವಾರ ಬೆಳಿಗ್ಗೆ ನಡೆದಿದೆ. ಈ ಘಟನೆ ನೆಲ್ಯಾಡಿಯ ಸಮೀಪ ಎಂಜಿರದಲ್ಲಿ ನಡೆದಿದೆ.

ದಕ್ಷಿಣ ಕನ್ನಡ

ಕಡಬ : ನೆಲ್ಯಾಡಿಯ ಶಿಕ್ಷಕಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ.ಡ್ರಾ ಮಾಡಿಕೊಂಡ ವಂಚಕರು!

ಕಡಬ : ತಾಲೂಕಿನ ನೆಲ್ಯಾಡಿ ಗ್ರಾಮ ಮಾದೇರಿ ನಿವಾಸಿಯೊಬ್ಬರ ಬ್ಯಾಂಕ್ ಖಾತೆಯಿಂದ ಅಪರಿಚಿತರು ಲೋನ್ ತೆಗೆದು ವಂಚಿಸಿದ ಘಟನೆ ನಡೆದಿದೆ. ಬಿಳಿಯೂರುಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಜಿಲಾ ಎಂಬುವವರು ವಂಚನೆಗೆ ಒಳಗಾದವರಾಗಿದ್ದು, ಬ್ಯಾಂಕ್…

latest

ನೆಲ್ಯಾಡಿ: ಪೆರಿಯಶಾಂತಿ ಬಳಿಯಲ್ಲಿ ವಾಹನದ ಮೇಲೆ ಮುರಿದು ಬಿದ್ದ ಮರ!! | ಕೆಲ ಕಾಲ ಸಂಚಾರ ಅಸ್ತವ್ಯಸ್ತ-ಪ್ರಯಾಣಿಕರು ಅಪಾಯದಿಂದ ಪಾರು

ನೆಲ್ಯಾಡಿ:ಮಂಗಳೂರು ಬೆಂಗಳೂರು ರಾಷ್ಟೀಯ ಹೆದ್ದಾರಿಯ ಪೆರಿಯಶಾಂತಿ ಎಂಬಲ್ಲಿ ಚಲಿಸುತ್ತಿದ್ದ ಪ್ರವಾಸಾರ್ಥಿಗಳ ವಾಹನವೊಂದರ ಮೇಲೆ ಮರ ಬಿದ್ದು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಜೂನ್ 12ರ ಮಧ್ಯಾಹ್ನ ಸಂಭವಿಸಿದೆ. ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆ ಬದಿಯ ಬೃಹತ್…

latest

ಕಡಬ: ಭಾರಿ ಮಳೆಗೆ ಸಂಪೂರ್ಣ ಕುಸಿದ ಮನೆ,ಸುಮಾರು 50 ಸಾವಿರ ರೂಪಾಯಿ ನಷ್ಟ! | ಸ್ಥಳಕ್ಕೆ ಭೇಟಿ ನೀಡಿದ ಆನಂದ ಪಿಲವೂರರಿಂದ ಪರಿಹಾರ ಕೊಡಿಸುವ ಭರವಸೆ

ಕಡಬ:ಅತಿಯಾದ ಮಳೆಯಿಂದ ಹಲವು ಹಾನಿಗಳು ನಡೆಯುತ್ತಲೇ ಇದ್ದು, ಅಪಾರ ನಷ್ಟ ಸಂಭವಿಸಿದೆ. ಇದೀಗ ನಿನ್ನೆ ರಾತ್ರಿ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಗೆ ನೆಲ್ಯಾಡಿ ಗ್ರಾಮದ ಮನೆಯೊಂದು ಸಂಪೂರ್ಣ ಕುಸಿದ ಘಟನೆ ನಡೆದಿದೆ. ಕುಡ್ತಾಜೆ ಕಮಲಾಕ್ಷ ಗೌಡ ಎಂಬುವವರ…

latest

ನೆಲ್ಯಾಡಿ: ಬಸ್ಸು ಹಾಗೂ ಕಾರು ನಡುವೆ ಅಪಘಾತ!! ಧರ್ಮಸ್ಥಳಕ್ಕೆ ತೆರಳುತ್ತಿದ್ದ ಆರು ಮಂದಿಗೆ ಗಾಯ-ಆಸ್ಪತ್ರೆಗೆ ದಾಖಲು

ನೆಲ್ಯಾಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪ ಕೆ.ಎಸ್.ಆರ್.ಟಿ.ಸಿ ಬಸ್ಸು ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಆರು ಮಂದಿ ಗಾಯಗೊಂಡ ಘಟನೆ ಫೆ.27 ರ ಮುಂಜಾನೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಓಲ್ವೋ ಬಸ್ಸು…

latest

ನೆಲ್ಯಾಡಿ : ಬೈಕ್-ಓಮ್ನಿ ಕಾರು ಡಿಕ್ಕಿ,ಬೈಕ್ ಸವಾರ ಗಂಭೀರ

ನೆಲ್ಯಾಡಿ: ನೆಲ್ಯಾಡಿಯ ಪ್ರೌಢಶಾಲೆಯ ಬಳಿ ಬೈಕ್ ಮತ್ತು ಓಮ್ನಿ ಕಾರು ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಗಾಯಗೊಂಡವರನ್ನು ಪಡುವೆಟ್ಟು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ. ಪೆಟ್ರೋಲ್ ತೆಗೆದುಕೊಂಡು ಹೋಗಲು ಪೇಟೆಗೆ ಬಂದಿದ್ದ…

latest

ನೆಲ್ಯಾಡಿ :ಇನೋವಾ ಕಾರು ಹಾಗೂ ಲಾರಿ ನಡುವೆ ಅಪಘಾತ |ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯ

ನೆಲ್ಯಾಡಿ:ಸಿಮೆಂಟ್ ಸಾಗಾಟದ ಲಾರಿ ಹಾಗೂಇನೋವಾ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಉದನೆ ಸಮೀಪದ ಲಾವತ್ತಡ್ಕ ಎಂಬಲ್ಲಿ ಇಂದು ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ…

Education

ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ:

ಯಾವುದೇ ಗುರಿಯನ್ನು ಸಾಧಿಸಲು ನಾವು ಸಂಘಟಿತರಾಗಬೇಕು.”ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ”ಈ ರೀತಿಯ ತತ್ವ ದ ಮುಖೇನ ನಾಯಕನಾದವ ಕಾರ್ಯನಿರ್ವಹಿಸಬೇಕು ಎಂದು ಶ್ರೀ ವೆಂಕಟರಮಣ ರಾವ್ ಮಂಕುಡೆ ಸಂಚಾಲಕರು ಸರಸ್ವತಿ ವಿದ್ಯಾಲಯ ಕಡಬ ಅವರು ತಿಳಿಸಿದರು. ಇವರು ಶ್ರೀ ರಾಮಕುಂಜೇಶ್ವರ…

latest

ನೆಲ್ಯಾಡಿ :ಟೆಂಪೋ ಟ್ರಾವೆಲರ್ ಹಾಗೂ ಮಾರುತಿ ಸುಝುಕಿ ಬೀಝಾ ಕಾರು ನಡುವೆ ಮುಖಾಮುಖಿ ಢಿಕ್ಕಿ|ಐವರಿಗೆ ಗಂಭೀರ ಗಾಯ

ನೆಲ್ಯಾಡಿ: ಟೆಂಪೋ ಟ್ರಾವೆಲರ್ ಹಾಗೂ ಮಾರುತಿ ಸುಝುಕಿ ಬೀಝಾ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ೭೫ರ ಗುಂಡ್ಯ ಸಮೀಪದ ತಿರುವಿನಲ್ಲಿ ನಿನ್ನೆ ಸಂಜೆ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದಟೆಂಪೋ ಟ್ರಾವೆಲರ್…