ಮಂಗಳೂರು: ರೆಖ್ಯ ಸಂಬಂಧಿಕರ ಮನೆಗೆ ಬಂದಿದ್ದ ನೆಲ್ಯಾಡಿ ನಿವಾಸಿ ನಾಪತ್ತೆ
ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ದೇವಸದ ಸಮೀಪ ಸಂಬಂಧಿಕರ ಮನೆಗೆ ಆಗಮಿಸಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದವರನ್ನು ನೆಲ್ಯಾಡಿ ಪಾಲೇತ್ತಾಡಿ ನಿವಾಸಿ ಅಶ್ವಿತ್ ಕುಮಾರ್ (37) ಎಂದು ಗುರುತಿಸಲಾಗಿದೆ. ಅಶ್ವಿತ್ ಕುಮಾರ್ ಅವರು ಮೇ 17ರಂದು…









