ಸೋಮವಾರ, 26 ಅಕ್ಟೋಬರ್ 2026
Trending

Nepal Flood

News

ಜನರು ನೀರಿಗೆ, ಅನ್ನಕ್ಕೆ ಕಷ್ಟ ಪಡಬೇಕಾಗುತ್ತೆ-ಕೋಡಿಶ್ರೀ ಹೊಸ ಭವಿಷ್ಯ

ಕೋಡಿ ಮಠದ ಸ್ವಾಮೀಜಿ ಅವರು ಇದೀಗ ಮತ್ತೊಂದು ಸ್ಫೋಟ ಭವಿಷ್ಯವನ್ನು ನುಡಿದಿದ್ದಾರೆ. ಯಲಹಂಕ ಸಮೀಪದ ಬಂಡಿಕೋಡಿಗೆಹಳ್ಳಿಯಲ್ಲಿರುವ ಶನೇಶ್ವರ ದೇವಸ್ಥಾನದ ನಾಲ್ಕನೇ ವರ್ಷ ಲಕ್ಷದೀಪೋತ್ಸವದಲ್ಲಿ ಭಾಗಿಯಾಗಿದ್ದ ಕೋಡಿ ಮಠದ ಸ್ವಾಮೀಜಿಗಳು “ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಡಲಿದೆ. ಜನರು ನೀರಿಗೆ, ಅನ್ನಕ್ಕೆ…

News

ನೇಪಾಳದ ಪ್ರವಾಹದಿಂದ ಪಾರಾಗಿ ತವರಿಗೆ ಮರಳಿದ 54 ಕನ್ನಡಿಗರು; ‘ಆ ಅರ್ಧ ಗಂಟೆಯೇ ನಮ್ಮ ಜೀವ ಉಳಿಸಿತು’

ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟ ಹಾಗೂ ಹಠಾತ್ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಕರ್ನಾಟಕದ 54 ಪ್ರವಾಸಿಗರು ಸುರಕ್ಷಿತವಾಗಿ ರಾಜ್ಯಕ್ಕೆ ವಾಪಸಾಗಿದ್ದಾರೆ. ಹಲವು ಗಂಟೆಗಳ ಆತಂಕದ ಬಳಿಕ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರವಾಸಿಗರನ್ನು ಕಂಡು…

News

ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗೆ ಹೆಲ್ಪ್‌ಲೈನ್: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

ಬೆಂಗಳೂರು: ನೇಪಾಳದಲ್ಲಿ ಪ್ರವಾಹದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ನೆರವಿಗಾಗಿ ತುರ್ತು ಹೆಲ್ಪ್‌ಲೈನ್ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಕುರಿತು ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಹಿತಿ ನೀಡಿದ್ದಾರೆ. ನೇಪಾಳದಲ್ಲಿರುವ ಕನ್ನಡಿಗರು ಹಾಗೂ…

News

ನೇಪಾಳ ಪ್ರವಾಹದಲ್ಲಿ ಸಿಲುಕಿದ್ದ ಕಲಬುರಗಿ ಮೂಲದ ಇಬ್ಬರು ಕನ್ನಡಿಗರ ರಕ್ಷಣೆ

ನವದೆಹಲಿ: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಿಲುಕಿದ್ದ ಕಲಬುರಗಿ ಮೂಲದ ಇಬ್ಬರು ಕನ್ನಡಿಗರನ್ನು ರಕ್ಷಣಾ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ದುರಂತ ನಿರ್ವಹಣಾ ಸಂಸ್ಥೆಯ ಕಾರ್ಯಾಚರಣೆಯ ಮೂಲಕ ಇಬ್ಬರನ್ನು ಸುರಕ್ಷಿತವಾಗಿ ಹೊರ ಕರೆತರಲಾಗಿದ್ದು, ಸದ್ಯ ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.…

News

Nepal Flood: ನೇಪಾಳದಲ್ಲಿ ಭಾರಿ ಪ್ರವಾಹ ಮತ್ತು ಭೂಕುಸಿತ : 52ಕ್ಕೂ ಅಧಿಕ ಮಂದಿ ಸಾವು, ನೂರಾರು ಮಂದಿ ನಾಪತ್ತೆ

Nepal Flood: ಭಾರಿ ಮಳೆಯಿಂದಾಗಿ ಪೂರ್ವ ನೇಪಾಳದ ವಿವಿಧೆಡೆ ಪ್ರವಾಹ ಉಂಟಾಗಿ 52ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ನೂರಾರು ಜನ ನಾಪತ್ತೆಯಾಗಿದ್ದಾರೆ ಎಂದು ಸಶಸ್ತ್ರ ಪೊಲೀಸ್‌ ಪಡೆ ವಕ್ತಾರ ಕಾಳಿದಾಸ್ ದೌಬಾಜಿ ಹೇಳಿದ್ದಾರೆ.