ತಾಯಿಯ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೇನ್ ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಗಾಂಧಿ ನಗರದ ಪಂಕಜ್ ಮೋದಿ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಪಾರ್ಥೀವ ಶರೀರವನ್ನು ಇಡಲಾಗಿತ್ತು. ಪ್ರಧಾನಿ ಮೋದಿಯವರ ಆಗಮನದ ಬಳಿಕ ಅಂತ್ಯಕ್ರಿಯೆ ನಡೆಯುವುದಾಗಿ ತಿಳಿಸಿದ್ದರು. ಇದೀಗ ಅಂತಿಮ ಯಾತ್ರೆ!-->…