ಹುಟ್ಟುಹಬ್ಬದಂದು ನೇತ್ರದಾನಕ್ಕೆ ಸಹಿ ಹಾಕಿದ ಬೆಳ್ತಂಗಡಿಯ ಯುವ ಮುಖಂಡ ಅಭಿನಂದನ್ ಹರೀಶ್ ಕುಮಾರ್
ಬೆಳ್ತಂಗಡಿ: ವಿಶೇಷ ಸಮಾಜಮುಖಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ, ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ರವರ ಪುತ್ರ ಯುವ ನಾಯಕ ಹಾಗೂ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ರವರು ತಮ್ಮ ಜನ್ಮದಿನವಾದ ಅ.21 ರಂದು ನೇತ್ರದಾನದ ಪ್ರತಿಜ್ಞೆ ಮಾಡುವ ಮೂಲಕ ಹುಟ್ಟುಹಬ್ಬವನ್ನು ವಿಶೇಷವಾಗಿ!-->…