Browsing Tag

New cars

ನವೆಂಬರ್ ನಲ್ಲಿ ಬಿಡುಗಡೆಯಾಗಲಿದೆ ಈ 5 ಕಾರುಗಳು ! ಇದರ ವೈಶಿಷ್ಟ್ಯತೆಗಳೇನು?

ವಾಹನ ಬಳಕೆಯ ಪ್ರಮಾಣವು ನಿರಂತರವಾಗಿ ಹೆಚ್ಚುತ್ತಿದೆ. ಹೀಗಾಗಿ ಪ್ರಮುಖ ಕಾರು ಉತ್ಪಾದನಾ ಕಂಪನಿಗಳು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿವೆ. ವಾಹನ ಮಾರುಕಟ್ಟೆಯಲ್ಲಿ ಸದ್ಯ ಹೊಸ ಕಾರುಗಳ ಮಾರಾಟವು ಸಾಕಷ್ಟು ಬೇಡಿಕೆ ಪಡೆದುಕೊಳ್ಳುತ್ತಿದ್ದು,