ಆರೋಪಿಯ ಪಾಪದ ಹೊರೆಯನ್ನು ಕುಟುಂಬ ಸದಸ್ಯರ ತಲೆ ಮೇಲೆ ಹೊರಿಸುವಂತಿಲ್ಲ – ಸುಪ್ರೀಂ ಕೋರ್ಟ್
ಹೊಸದಿಲ್ಲಿ: ಗಾಂಜಾ ಪ್ರಕರಣದಲ್ಲಿ ಆರೋಪಿಯ ಸೋದರ ನೀಡಿದ ಭರವಸೆಯನ್ನು ಸರ್ವೋಚ್ಚ ನ್ಯಾಯಾಲಯವು ತಿರಸ್ಕರಿಸಿದೆ. ಆರೋಪಿಯ ಪಾಪಗಳ ಹೊರೆಯನ್ನು ಆತನ ಕುಟುಂಬ ಸದಸ್ಯರ ಮೇಲೆ ಹೊರಿಸಲು ಸಾಧ್ಯವಿಲ್ಲ ಎಂದು ತನ್ನ ಇತ್ತೀಚಿನ ಆದೇಶದಲ್ಲಿ ಸ್ಪಷ್ಟಪಡಿಸಿದೆ.ಸುಮಾರು 2.91 ಕೋಟಿ ರೂ.ಮೌಲ್ಯದ 730!-->…
