ಜನಪ್ರಿಯ ಇ-ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ ಇದೀಗ ಬಂಪರ್ ಆಫರ್ ನೀಡುತ್ತಿದೆ. ಈ ಆಫರ್ ಕೇಳಿದ್ರೆ ನೀವು ಶಾಕ್ ಆಗೋದು ಖಂಡಿತಾ!!. ಯಾಕಂದ್ರೆ ಅಂತಹ ಆಫರ್ ಇಲ್ಲಿದೆ.ಫ್ಲಿಪ್ಕಾರ್ಟ್ ಆಫರ್ ಮೇಲೆ ಕೇವಲ ಒಂದು ರೂಪಾಯಿಗೆ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಬಹುದು. ಅಬ್ಬಾ!! ಒಂದು ರೂಪಾಯಿಗೆ!-->…
ಇತ್ತೀಚೆಗೆ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗಿದೆ. ಕಂಪನಿಗಳು ಹೊಸ ಹೊಸ ವಾಹನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದು, ಜನರು ಇವುಗಳ ಖರೀದಿಗೆ ಮುನ್ನುಗ್ಗುತ್ತಿದ್ದಾರೆ. ಸದ್ಯ ಅತೀ ವೇಗದ ಎಲೆಕ್ಟ್ರಿಕ್ ಸ್ಕೂಟರ್ ಗಳ ವಿವರ ಇಲ್ಲಿ ನೀಡಲಾಗಿದೆ.ಓಲಾ!-->!-->!-->…
ವಾಹನ ನಮಗೆ ಅಗತ್ಯ ಸಂಪರ್ಕ ಸಾಧನ ಆಗಿದೆ. ಅದರಲ್ಲೂ ಆಧುನಿಕ ಯುಗದಲ್ಲಿ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ವೇಗವಾಗಿ ಹೆಚ್ಚುತ್ತಿದೆ. ಹಾಗೆಯೇ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅನೇಕ ಉತ್ತಮ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಬಿಡುಗಡೆಯಾಗುತ್ತಿದ್ದು, ರಿಯಾಯಿತಿ ದರದಲ್ಲಿ ಲಭ್ಯವಾಗುತ್ತಿದೆ.
!-->!-->…
ಇತ್ತೀಚಿನ ದಿನಗಳಲ್ಲಿ ವಾಹನ ಕ್ಷೇತ್ರದಲ್ಲಿ ಎಲೆಕ್ಟ್ರಿಕ್ ವಾಹನಗಳು ಹೊಸ ಸಂಚಲನವನ್ನೇ ಸೃಷ್ಟಿಸಿವೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಬಳಿಕವಂತೂ ಎಲೆಕ್ಟ್ರಿಕ್ ವಾಹನಗಳಿಗೆ ಎಲ್ಲಿಲ್ಲದ ಬೇಡಿಕೆಯಿದೆ. ಈಗಾಗಲೇ ಭಾರತದ ಬಹುತೇಕ ಆಟೋಮೊಬೈಲ್ ಕಂಪೆನಿಗಳು ವಿದ್ಯುತ್ ಚಾಲಿತ ವಾಹನಗಳ ನಿರ್ಮಾಣದತ್ತ!-->…
ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ iVOOMi ಎನರ್ಜಿ ಮಾರುಕಟ್ಟೆಯಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಲಿದೆ. ಕಂಪನಿಯು ಜೂನ್ ಮಧ್ಯದಿಂದ ತನ್ನ ವಿತರಣೆಯನ್ನು ಪ್ರಾರಂಭಿಸುವುದಾಗಿ ಮಾಹಿತಿ ನೀಡಿದ್ದು, ಅದೇ ಸಮಯದಲ್ಲಿ ಈ ಸ್ಕೂಟರ್ ಅನ್ನು ಖರೀದಿಸಲು ಇಷ್ಟಪಡುವ ಜನರಿಗಾಗಿ!-->…