News Helmet: ಜೀವ ರಕ್ಷಣೆಯ ಹೆಲ್ಮೆಟ್ ಖರೀದಿಸುವಾಗ ಈ ವಿಚಾರ ಗಮನದಲ್ಲಿರಲಿ ! ವಿದ್ಯಾ ಗೌಡ Jun 23, 2023 ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಎಲ್ಲಾ ದ್ವಿಚಕ್ರ ವಾಹನ ಸವಾರರಿಗೆ ಐಎಸ್‌ಐ ಗುರುತು ಹೊಂದಿರುವ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಿದೆ.