New Law implementation: ಜುಲೈ 1 ರಿಂದ ದೇಶದಾದ್ಯಂತ ಮೂರು ಹೊಸ ಕಾನೂನು ಜಾರಿ : ಅವು ಯಾವುವು ಗೊತ್ತಾ? : ಇಲ್ಲಿ…
New Law implementation: ಜುಲೈ 1ರಿಂದ ಮೂರು ಹೊಸ ಕಾಯ್ದೆಗಳು(3New Law) ಅನುಷ್ಠಾನಗೊಳ್ಳಲಿವೆ. ಎಲ್ಲಾ ಪೊಲೀಸ್ ಅಧಿಕಾರಿಗಳು(police officers) ನೂತನ ಕಾನೂನುಗಳ ಬಗ್ಗೆ ಸಮರ್ಪಕವಾಗಿ ತಿಳಿದುಕೊಳ್ಳಬೇಕು