ಶನಿವಾರ, 24 ಅಕ್ಟೋಬರ್ 2026

New mobile app launched

Technology

Karnataka: ರೇಷನ್‌ ಕಾರ್ಡ್‌ ಬಳಕೆದಾರರಿಗೆ ಗುಡ್‌ ನ್ಯೂಸ್‌! ಹೊಸ ಮೊಬೈಲ್‌ ಅಪ್ಲಿಕೇಶನ್‌ ಬಿಡುಗಡೆ

Karnataka: ಕರ್ನಾಟಕದಲ್ಲಿ 20 ಸಾವಿರಕ್ಕೂ ಅಧಿಕಾ ನ್ಯಾಯಬೆಲೆ ಅಂಗಡಿಗಳು ಕಾರ್ಯ ನಿರ್ವಹಿಸುತ್ತಿದೆ. ಆದ್ದರಿಂದ ಎಲ್ಲಾ ರೇಷನ್‌ ಕಾರ್ಡ್‌ (Ration Card) ಬಳಕೆದಾರರಿಗೆ, ನ್ಯಾಯಬೆಲೆ ಅಂಗಡಿಯವರಿಗೆ ಅನುಕೂಲವಾಗುವಂತೆ ಸರ್ಕಾರ ಹೊಸ ಮೊಬೈಲ್‌ ಅಪ್ಲಿಕೇಶನ್‌ ಬಿಡುಗಡೆ ಮಾಡಲು ಮುಂದಾಗಿದೆ.ಹೌದು, ಕರ್ನಾಟಕದಲ್ಲಿ ಶೀಘ್ರದಲ್ಲೇ…