Mangaluru : ‘ದಕ್ಷಿಣ ಕನ್ನಡ’ ಜಿಲ್ಲೆಗೆ ಮರು ನಾಮಕರಣ – ಹೊಸ ಹೆಸರೇನು ಗೊತ್ತಾ?
Mangaluru : ದಕ್ಷಿಣ ಕನ್ನಡ ಜಿಲ್ಲೆಗೆ ಮರು ನಾಮಕರಣ ಮಾಡುವ ನಿಟ್ಟಿನಲ್ಲಿ ಹೋರಾಟಗಳು ತೀವ್ರಗೊಂಡಿದ್ದು, ಸರ್ವ ಧರ್ಮ-ಪಕ್ಷ-ಸಂಘಟನೆಗಳು ಒಗ್ಗೂಡಿರುವ "ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ" ಕೂಡ ರಚನೆಗೊಂಡಿದೆ. ಅಲ್ಲದೆ ಇದಕ್ಕೆ ಶಾಸಕರಗಳು ಕೂಡ ಬೆಂಬಲವನ್ನು ವ್ಯಕ್ತಪಡಿಸುತ್ತಿದ್ದಾರೆ.…