News Ramesh Jarkiholi: ಯತ್ನಾಳ್ ಹೊಸ ಪಕ್ಷ ಕಟ್ಟುವ ವಿಚಾರ- ದೋಸ್ತಿ ರಮೇಶ್ ಜಾರಕಿಹೊಳಿ ಅಚ್ಚರಿ ಹೇಳಿಕೆ ಆರುಷಿ ಗೌಡ Apr 2, 2025 Ramesh Jarkiholi: ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಂಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಪಕ್ಷ ಕಟ್ಟುತ್ತಾರೆ ಎಂಬ ವಿಚಾರ ರಾಜ್ಯದಲ್ಲಿ ಸದ್ದು ಮಾಡುತ್ತಿದೆ.