News
NPS Pension Scheme: ಪಿಂಚಣಿದಾರರಿಗೆ ಗುಡ್ ನ್ಯೂಸ್ – ನಿಮಗಿನ್ನು ಇಲ್ಲೂ ಸಿಗಲಿದೆ ಬಂಪರ್ ಲಾಭ !!
ಪಿಎಫ್‌ಆರ್‌ಡಿಎ ಮೂಲಕ ಎಲ್ಲಾ ಬ್ಯಾಂಕ್ ಶಾಖೆಗಳಲ್ಲಿ ಎನ್‌ಪಿಎಸ್ ಸೌಲಭ್ಯವನ್ನು ಒದಗಿಸಲು ಯೋಜನೆಯನ್ನು ಮಾಡಲಾಗುತ್ತಿದೆ.
ಪಿಎಫ್‌ಆರ್‌ಡಿಎ ಮೂಲಕ ಎಲ್ಲಾ ಬ್ಯಾಂಕ್ ಶಾಖೆಗಳಲ್ಲಿ ಎನ್‌ಪಿಎಸ್ ಸೌಲಭ್ಯವನ್ನು ಒದಗಿಸಲು ಯೋಜನೆಯನ್ನು ಮಾಡಲಾಗುತ್ತಿದೆ.
ನಿವೃತ್ತಿಯ ನಂತರದ ಜೀವನಕ್ಕಾಗಿ ಹೂಡಿಕೆ ಮಾಡಲು ಬಯಸುವವರಿಗೆ ಇರುವ ಉತ್ತಮ ಆಯ್ಕೆಗಳಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ ಒಂದಾಗಿದ್ದು, ಉದ್ಯೋಗವನ್ನು ಆರಂಭಿಸಿದ ತಕ್ಷಣ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸಿದರೆ, ನಿವೃತ್ತಿಯ ಸಮಯದಲ್ಲಿ ದೊಡ್ಡ ಮೊತ್ತವನ್ನು ಪಡೆಯಬಹುದಾಗಿದೆ. ಭಾರತ…