ಮಂಗಳವಾರ, 27 ಅಕ್ಟೋಬರ್ 2026
Trending

New scheme launched by the central government

News

Bhima sakhi yojana: ಮಹಿಳೆಯರಿಗಾಗಿ ಕೇಂದ್ರದಿಂದ ಹೊಸ ಯೋಜನೆ ಜಾರಿ – ಇನ್ಮುಂದೆ ಪ್ರತಿ ತಿಂಗಳು ಸಿಗಲಿದೆ 7,000 ರೂ, ಬೇಗ ಅರ್ಜಿ ಸಲ್ಲಿಸಿ!!

Bhima sakhi yojana: ಮಹಿಳೆಯರನ್ನ ಸ್ವಾವಲಂಬಿಗಳನ್ನಾಗಿ ಮಾಡುವ ಭಾಗವಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಪಾಣಿಪತ್‌'ನಿಂದ ಎಲ್‌ಐಸಿ ಬಿಮಾ ಸಖಿ ಯೋಜನೆಗೆ (Bhima sakhi yojana) ಚಾಲನೆ ನೀಡಿದರು.