ಶನಿವಾರ, 24 ಅಕ್ಟೋಬರ್ 2026

New scheme on independence day

ಬೆಂಗಳೂರು

ಸ್ವಾತಂತ್ರೋತ್ಸವದ ಅಮೃತ ಘಳಿಗೆಯಲ್ಲಿ ಹೊಸ ಯೋಜನೆಗಳನ್ನು ಘೋಷಿಸಿದ ಸಿ.ಎಂ ಬೊಮ್ಮಾಯಿ

ಬೆಂಗಳೂರು: ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಣಿಕಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿ, ಹಲವು ಹೊಸ ಯೋಜನೆಗಳನ್ನು ಘೋಷಿಸಿದರು. ದೇಶಕ್ಕೆ ಇಂದು ಅಮೃತ ಘಳಿಗೆ ಬಂದಿದೆ. ಈ ಅಮೃತ ಘಳಿಗೆ…