News
OnePlus Nord CE 3: ಬಿಡುಗಡೆಗೆ ರೆಡಿ 1ಪ್ಲಸ್ನ ಹೊಸ ಫೋನ್ | ಏನೆಲ್ಲಾ ಫೀಚರ್ಸ್ ಇದೆ ನೋಡಿ
ಪ್ರಸ್ತುತ ಮೊಬೈಲ್ ಬಳಕೆದಾರರು ಯಾವಾಗ ಹೊಸ ಸ್ಮಾರ್ಟ್ಫೋನ್ಗಳು ರಿಲೀಸ್ ಆಗುತ್ತದೆ ಎಂದು ಕಾಯುತ್ತಿರುತ್ತಾರೆ. ಮಕ್ಕಳಿಂದ ಹಿಡಿದು ಹಿರಿಯರ ವರೆಗೂ ಸ್ಮಾರ್ಟ್‌ಫೋನ್ ಉಪಯೋಗಿಸದವರು ಯಾರು ಇಲ್ಲ. ಕಂಪನಿಗಳು ಹೊಸ ಹೊಸ ಆಯ್ಕೆಗಳೊಂದಿಗೆ ಮಾರುಕಟ್ಟೆಗೆ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸುತ್ತಿದೆ. ಜೊತೆಗೆ ಈಗಾಗಲೇ ಬಿಡುಗಡೆ…


