News
ಆಧಾರ್ ಕಾರ್ಡ್ ಬಳಕೆ ಕುರಿತು ಸಾರ್ವಜನಿಕರಿಗೆ ಮಹತ್ವದ ಸಲಹೆ ನೀಡಿದ ಕೇಂದ್ರ ಸರ್ಕಾರ !!
ಆಧಾರ್ ಕಾರ್ಡ್ ಭಾರತದಲ್ಲಿ ಪ್ರಮುಖ ಗುರುತಿನ ಚೀಟಿಯಾಗಿದೆ. ಪ್ರತಿ ವ್ಯವಹಾರಕ್ಕೂ ಆಧಾರ್ ಕಡ್ಡಾಯ ಎಂದೇ ಹೇಳಬಹುದು. ಹೀಗಿರುವಾಗ ಆಧಾರ್ ಕಾರ್ಡ್ ದುರುಪಯೋಗವನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಸರ್ಕಾರ ನಾಗರಿಕರಿಗೆ ಸಂಪೂರ್ಣ ಮಾಹಿತಿ ಇರುವ ಆಧಾರ್ ಕಾರ್ಡ್‌ಗಳನ್ನು ಹಂಚಿಕೊಳ್ಳುವ ಬದಲು…

