News
7th pay commission: 7ನೇ ವೇತನ ಸಮಿತಿ ಜಾರಿ ಅಸ್ಥಿರತೆಯಲ್ಲಿ, ಸಿಎಂ ಹೇಳಿಕೆಯಿಂದ ಸರ್ಕಾರಿ ನೌಕರರಿಗೆ ಭಾರೀ ನಿರಾಸೆ
ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಆಧಾರದ ಮೇಲೆ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಅವರು ಗುರುವಾರ ಹೇಳಿದರು.

