ಸೋಮವಾರ, 26 ಅಕ್ಟೋಬರ್ 2026
Trending

New year celebration

ದಕ್ಷಿಣ ಕನ್ನಡ

ಮಂಗಳೂರು : 2023 ಹೊಸ ವರ್ಷಾಚರಣೆ ಸಂಬಂಧ ಸೂಚನೆಗಳನ್ನು ಪಾಲಿಸುವಂತೆ ಆಯುಕ್ತರ ನಿರ್ದೇಶನ ! ಏನಿದು ಸೂಚನೆಗಳು?

ಮಂಗಳೂರು : ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 2023ರ ಹೊಸ ವರ್ಷಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ, ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳಿಗೆ ನೀಡಿರುವ ಸೂಚನೆ ಹಾಗೂ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು…

News

ಹೊಸವರ್ಷದ ಪಾರ್ಟಿಯ ಬಾಡೂಟಕ್ಕಾಗಿ ಕುರಿಯನ್ನೇ ಕದ್ದ ಪೊಲೀಸ್ ಮಾಮ!!

ಹೊಸವರ್ಷವನ್ನು ಅದ್ಧೂರಿಯಾಗಿ ಭರ್ಜರಿ ಬಾಡೂಟದೊಂದಿಗೆ ಆಚರಿಸಬೇಕೆಂಬುದು ಹಲವರ ಆಸೆ. ಹಾಗೆಯೇ ಇನ್ನೊಂದು ಕಡೆ ಭರ್ಜರಿ ಬಾಡೂಟವನ್ನು ಮಾಡಬೇಕು ಎನ್ನುವ ಆಸೆಯಿಂದ ಪೊಲೀಸ್ ಅಧಿಕಾರಿಯೊಬ್ಬರು ಕುರಿಯನ್ನು ಕದ್ದಿರುವ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ. ಸುಮನ್ ಮಲ್ಲಿಕ್ ಎಂಬಾತನೇ ಕುರಿ ಕದ್ದ…

ದಕ್ಷಿಣ ಕನ್ನಡ

ಮಂಗಳೂರು: ಇಂದು ಸಂಜೆ 7 ಗಂಟೆ ಬಳಿಕ ಯಾರೂ ಬೀಚ್ ಗೆ ತೆರಳೋ ಹಾಗಿಲ್ಲ !! | ಬೀಚ್ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

ಮಂಗಳೂರಲ್ಲಿ ಇಂದು ಸಂಜೆ 7 ಗಂಟೆಯ ಬಳಿಕ ಬೀಚ್ ಗಳಿಗೆ ತೆರಳುವುದನ್ನು ನಿರ್ಬಂಧಿಸಲಾಗಿದೆ. ಹೊಸ ವರ್ಷ ಹಿನ್ನೆಲೆಯಲ್ಲಿ ಭಾರಿ ಜನ ಸೇರುವ ಸಾಧ್ಯತೆಯಿದ್ದು, ಕೋವಿಡ್ ಸಂದರ್ಭ ಸೋಂಕು ಹರಡುವುದನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ಬೀಚ್‌ಗೆ ತೆರಳುವುದಕ್ಕೆ ನಿರ್ಬಂಧ ಹೇರಲಾಗಿದೆ…

ದಕ್ಷಿಣ ಕನ್ನಡ

ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.

ಮಂಗಳೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ದ.ಕ.ಜಿಲ್ಲೆಗೆ ಅನ್ವಯವಾಗುವಂತೆ ನಿಯಂತ್ರಣ ಕ್ರಮಗಳನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೊರಡಿಸಿದ್ದಾರೆ. ಚರ್ಚ್ ಆವರಣದಲ್ಲಿ ಸಾಂಪ್ರಾದಾಯಿಕ ಪ್ರಾರ್ಥನೆ ಸಾಮೂಹಿಕ ಚಟುವಟಿಕೆಗಳಲ್ಲಿ ಕೋವಿಡ್ ನಿಯಮ ಕಡ್ಡಾಯ. ಆಚರಣೆ, ಪ್ರಾರ್ಥನೆಗಳನ್ನು ಯಾವುದೇ ಸಾರ್ವಜನಿಕ,…

News

ಹೊಸ ವರ್ಷದ ಸಾಮೂಹಿಕ ಆಚರಣೆಗೆ ಮಾರ್ಗ ಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ರಾಜ್ಯಾದ್ಯಂತ ಸಾಮೂಹಿಕ ಹೊಸ ವರ್ಷಾಚರಣೆಗೆ ಬ್ರೇಕ್ ಬಿದ್ದಿದೆ. ರಾಜ್ಯಾದ್ಯಂತ ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ಹೊಸ ವರ್ಷದ ಸಾಮೂಹಿಕ ಆಚರಣೆಗೆ ನಿರ್ಬಂಧ ಹೇರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುವರ್ಣಸೌಧದಲ್ಲಿ ನಡೆದ ಸಭೆಯಲ್ಲಿ ಕೋವಿಡ್…

div class="ere-sticky">