Crime
ಶಿವಮೊಗ್ಗ: 10 ದಿನದ ಕಂದಮ್ಮನ ಬಸ್ನಿಲ್ದಾಣದಲ್ಲಿ ಬಿಟ್ಟು ಹೋದ ಪೋಷಕರು
ಶಿವಮೊಗ್ಗ: ಹೆತ್ತ ಕರುಳು ತನ್ನ ಕುಡಿಯನ್ನು ಅನಾಥವಾಗಿ ಬಿಟ್ಟು ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಹಾಲಿನ ಬಾಟಲಿಯನ್ನು ಪಕ್ಕದಲ್ಲಿಟ್ಟು, ಮಗುವನ್ನು ಕೈಚೀಲವೊಂದರಲ್ಲಿ ತುಂಬಿ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಅಮಾನವೀಯ ಘಟನೆಯೊಂದು ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ…

