Crime
ಮೊಮ್ಮಗಳ 40 ದಿನದ ಶಿಶುವನ್ನು ಕೊಂದಳಾ ಅಜ್ಜಿ? ಮರ್ಯಾದಾ ಹತ್ಯೆ ಶಂಕೆ
ಚಿಕ್ಕಬಳ್ಳಾಪುರ: ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 40 ದಿನದ ನವಜಾತ ಗಂಡು ಶಿಶು ಸಾವಿನ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದೊಂದು ಮರ್ಯಾದೆ ಹತ್ಯೆ ಶಂಕೆ ವ್ಯಕ್ತವಾಗಿದ್ದು, ಶಿಶುವಿನ ಸಾವಿನಲ್ಲಿ ಅಜ್ಜಿಯ ಕೈವಾಡವಿರಬಹುದೆಂಬ ಆರೋಪ ಕೇಳಿ ಬಂದಿದೆ. ಅಪ್ರಾಪ್ತ ಮೊಮ್ಮಗಳು…

