ಸೋಮವಾರ, 26 ಅಕ್ಟೋಬರ್ 2026
Trending

NIA officer raid

News

Dakshiana Kannada: ಮನೆಯೊಂದಕ್ಕೆ ದಿಢೀರ್‌ ದಾಳಿ ಮಾಡಿದ ಎನ್‌ಐಎ ಅಧಿಕಾರಿಗಳ ತಂಡ

Dakshiana Kannada: ಎನ್‌ಐಎ ಅಧಿಕಾರಿಗಳ ತಂಡವೊಂದು ಮನೆಯೊಂದಕ್ಕೆ ದಾಳಿ ನಡೆಸಿದ ಘಟನೆಯೊಂದು ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪ ಕುಲಾಯಿತೋಡು ಎಂಬಲ್ಲಿ ನಡೆದಿದೆ. ಮನೆಯೊಂದಕ್ಕೆ ದಿಢೀರ್‌ ದಾಳಿ ನಡೆಸಿದ ಅಧಿಕಾರಿಗಳ ತಂಡ ಮಾಹಿತಿ ಕಲೆ ಹಾಕಿರುವ ಕುರಿತು ವರದಿಯಾಗಿದೆ.…