Health
ಪುರಾಣಗಳಲ್ಲಿ ಸ್ಥಾನ ಪಡೆದುಕೊಂಡಿರುವ ಪವಿತ್ರವಾದ ಪಾರಿಜಾತದಲ್ಲಿದೆ ಕ್ಯಾನ್ಸರ್ ನಿವಾರಕ ಶಕ್ತಿ!
ಪಾರಿಜಾತ ಏಷ್ಯಾದ ಎಗ್ಗಿಲ್ಲದ ಚೆಲುವೆ. ಹೌದು, ಪುರಾಣ ಪುಣ್ಯ ಕತೆಗಳಲ್ಲಿ ಪಾರಿಜಾತ ಹಲವೆಡೆ ಸ್ಥಾನ ಪಡೆದುಕೊಂಡಿದೆ. ಸಮುದ್ರ ಮಂಥನ ಸಮಯದಲ್ಲಿ ಉದಯಿಸಿದ ಐದು ವೃಕ್ಷಗಳಲ್ಲೊಂದು ಪಾರಿಜಾತ. ಹೀಗೆ ಪವಿತ್ರವೆಂದು ಭಾವಿಸಿದ ಪಾರಿಜಾತ ಹೂವು ಮತ್ತು ಎಲೆಗಳಿಂದ ಹಲವಾರು ಆರೋಗ್ಯ…

