ಇನ್ನು ಮುಂದೆ ಪೆಟ್ರೋಲ್, ಡೀಸೆಲ್‌ಗಳ ವಾಹನಗಳು ಇರಲ್ಲ- ಕೇಂದ್ರ ಸಚಿವ ನಿತಿನ್ ಗಡ್ಕರಿ
ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್ (ಎಸ್‌ಐಎಂ) ನ 62 ನೇ ವಾರ್ಷಿಕ ಸಮಾವೇಶದಲ್ಲಿ ಮಾತನಾಡುತ್ತ ನಿತಿನ್ ಗಡ್ಕರಿ ಅವರು ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. “ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಮಾರಾಟವನ್ನು ಕಡಿಮೆ ಮಾಡಲು ಮತ್ತು ಮಾಲಿನ್ಯವನ್ನು ಕಡಿಮೆ…








