Education
Tomorrow School Holiday: ನಾಳೆ ಮಂಗಳೂರಿನ ಈ ಪ್ರಮುಖ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ!!
School Holiday: ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22 ರಂದು ಜರುಗಲಿರುವ ಬಾಲ ರಾಮನ ಪ್ರತಿಷ್ಠಾಪನೆಗೆ ಈಗಾಗಲೇ ಹಲವು ರಾಜ್ಯಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕರ್ನಾಟಕದಲ್ಲೂ ರಜೆ ಘೋಷಣೆ ಮಾಡಬೇಕೆನ್ನುವ ಆಗ್ರಹ ಹೆಚ್ಚಾಗಿದೆ. ಆದರೆ ಕರ್ನಾಟಕದ ಕರಾವಳಿಯ…

