ಉಡುಪಿ: ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಆಲ್ಟೋ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಸಮೀಪ ಬುಧವಾರ ನಡೆದಿದೆ. ನಿಟ್ಟೆ ಪ್ರಾಥಮಿಕ ಶಾಲೆಯ ಬಸ್ ನಿಲ್ದಾಣದ ಬಳಿ ಸಂಭವಿಸಿದ ಅಪಘಾತದಲ್ಲಿ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ. ಲಾರಿಯಲ್ಲಿದ್ದ ಕಲ್ಲಂಗಡಿ …
Tag:
Nitte
-
-
ಕಾರ್ಕಳ : ನಿಟ್ಟೆ ಕಾಲೇಜು ಬಿ.ಕಾಂ ವಿದ್ಯಾರ್ಥಿ ಕಾರ್ಕಳ ಕಾಬೆಟ್ಟುವಿನ ವಿಘ್ನೇಶ್ ಪೈ (21) ಆ. 18ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗುರುವಾರ ಕಾಬೆಟ್ಟು ಪಾರ್ಕ್ ಬಳಿ ವಿಘ್ನೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.