ಶನಿವಾರ, 24 ಅಕ್ಟೋಬರ್ 2026

No current in Karnataka

Interesting

ಕತ್ತಲಲ್ಲಿ ಮುಳುಗುತ್ತೋ ರಾಜ್ಯ ; ಕರ್ನಾಟಕ ಸೇರಿದಂತೆ 13 ರಾಜ್ಯಗಳಿಗೆ ಇಲ್ಲ ವಿದ್ಯುತ್‌ ಖರೀದಿಗೆ ಅವಕಾಶ!

ನವದೆಹಲಿ: ಕರ್ನಾಟಕ ಸೇರಿದಂತೆ 13 ರಾಜ್ಯಗಳು ಪವರ್‌ ಎಕ್ಸ್‌ಚೇಂಜ್‌ಗಳಿಂದ ವಿದ್ಯುತ್‌ ಖರೀದಿಗೆ ಅವಕಾಶ ನೀಡದಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಸುದೀರ್ಘ ಅವಧಿಯಿಂದ ಹಣ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ  27 ವಿದ್ಯುತ್‌ ವಿತರಣಾ ಕಂಪನಿಗಳಿಗೆ ವಿದ್ಯುತ್‌ ಖರೀದಿ ಮಾಡದಂತೆ ಕೇಂದ್ರ…