ಶನಿವಾರ, 24 ಅಕ್ಟೋಬರ್ 2026

No firecracker for deepavali

Interesting

ಸಂಭ್ರಮದ ದೀಪದ ಹಬ್ಬಕ್ಕೆ ಕಾದು ಕೂತಿರೋ ಜನತೆಗೆ ನಿರಾಸೆ ; ಈ ಬಾರಿಯ ಹಬ್ಬಕ್ಕಿಲ್ಲ ಪಟಾಕಿ!!

ದೀಪಾವಳಿ ಹಬ್ಬದ ಆಚರಣೆ ಬಹಳ ವಿಜೃಂಭಣೆಯಿಂದ ಆಚರಿಸಿ ಪಟಾಕಿ ಹಚ್ಚಬೇಕು ಎಂದುಕೊಂಡಿದ್ದ ಜನತೆಗೆ ನಿರಾಸೆ ಉಂಟಾಗಿದೆ. ಹೌದು. ಈ ಬಾರಿಯ ದೀಪದ ಹಬ್ಬಕ್ಕೆ ಪಟಾಕಿಯನ್ನು ನಿಷೇಧಿಸಿದೆ. ರಾಜಧಾನಿ ದೆಹಲಿ ಈ ನಿರ್ಧಾರವನ್ನು ಕೈಗೊಂಡಿದ್ದು, ನಿಷೇಧವು ಜನವರಿ 1, 2023…