ಶನಿವಾರ, 24 ಅಕ್ಟೋಬರ್ 2026

No Gst on rented home

Interesting

ವಸತಿ ಗೃಹಗಳ ಬಾಡಿಗೆಗೆ ಇಲ್ಲ ಜಿಎಸ್ ಟಿ – ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ವಸತಿ ಗೃಹಗಳ ಬಾಡಿಗೆಯ ಮೇಲೆ ಶೇ 18 ಜಿಎಸ್‌ಟಿ ವಿಧಿಸಲಾಗಿದ್ದು, ಇದು ಮೋದಿ ಸರ್ಕಾರದ ಅಚ್ಛೇ ದಿನಕ್ಕೆ ಉದಾಹರಣೆಯಾಗಿದೆಎಂದು ಕಾಂಗ್ರೆಸ್ ಟೀಕಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ‘ವೈಯಕ್ತಿಕ ಬಳಕೆಗಾಗಿ ಮನೆಗಳನ್ನು ಬಾಡಿಗೆಗೆ ಪಡೆದರೆ ಜಿಎಸ್‌ಟಿ ಅನ್ವಯಿಸುವುದಿಲ್ಲ’…