ಶನಿವಾರ, 24 ಅಕ್ಟೋಬರ್ 2026

No monkeypox case in Karnataka

Health

ಕರ್ನಾಟಕದಲ್ಲಿ ಈವರೆಗೆ ಮಂಕಿಪಾಕ್ಸ್ ಕೇಸ್ ದೃಢಪಟ್ಟಿಲ್ಲ – ಡಾ.ಕೆ.ಸುಧಾಕರ್‌

ಬೆಂಗಳೂರು: ರಾಜ್ಯದಲ್ಲಿ ಈ ಹಿಂದೆ ಮಂಕಿಪಾಕ್ಸ್ ಸೋಂಕು ದೃಢ ಪಟ್ಟಿತ್ತು, ಆದರೆ ಇದೀಗ ಈವರೆಗೆ ರಾಜ್ಯದಲ್ಲಿ ಮಂಕಿಪಾಕ್ಸ್‌ ಪ್ರಕರಣ ಕಂಡುಬಂದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸ್ಪಷ್ಟಪಡಿಸಿದ್ದಾರೆ. ವಿಶ್ವ ವ್ಯಾಸ್ಕ್ಯುಲರ್‌ ದಿನ ಪ್ರಯುಕ್ತ, ವ್ಯಾಸ್ಕ್ಯುಲರ್‌…