ಶನಿವಾರ, 24 ಅಕ್ಟೋಬರ್ 2026

no other party will join

ದಕ್ಷಿಣ ಕನ್ನಡ

Putturu : ಮುಂದಿನ ಎಲೆಕ್ಷನ್ ವೇಳೆ ಬಿಜೆಪಿ ಸೇರ್ಪಡೆ ವಿಚಾರ – ‘ಕಾಂಗ್ರೆಸ್‌ ಬಿಟ್ಟು ಬೇರೆ ಯಾವುದೇ ಪಕ್ಷ ಸೇರುವುದಿಲ್ಲ’ ಎಂದ ಶಾಸಕ ಅಶೋಕ್ ಕುಮಾರ್ ರೈ !!

Putturu: ಪುತ್ತೂರಿನ ಹಾಲಿ ಕಾಂಗ್ರೇಸ್ ಶಾಸಕ ಅಶೋಕ್ ರೈ ಮುಂದಿನ ಚುನಾವಣೆಯ ವೇಳೆ ಬಿಜೆಪಿ ಸೇರುವುದು ಖಚಿತ ಎಂಬ ಸುದ್ದಿಯೊಂದು ಇಂದು ಸಂಜೆಯ ವೇಳೆಗೆ ಬಾರಿ ಸದ್ದು ಮಾಡಿತ್ತು. ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಅವರೇ ಈ ರೀತಿ…